ಕಲ್ಯಾಣವೃಷ್ಟಿಭಿರಿವಾಮೃತಪೂರಿತಾ ಭಿ | ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ || ಸೇವಾಭಿರಂಬ ತವ ಪಾದಸರೋಜ ಮೂಲೇ | ನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ||1|| *** ಅಮೃತ ಗುಣ ಸಂಪನ್ನಳಾದ, ಮಂಗಳಕಾರಿಣಿ ವಿಷ್ಣು ಪತ್ನಿ ಲಕ್ಷ್ಮಿಯೇ, ನಿನ್ನ ಪಾದ ಕಮಲದ ಸೇವೆ ಮಾಡುವುದು ಜನರ ಎಂತಹ ಭಾಗ್ಯವು ||1|| *** Kalyana vrushtibi rivamrutha poorithaabhi, Lakshmi swayam varana mangala deepikabhi, Sevabhirambha, thava pada saroja moole, Naakari kim manasi bhagyavatham jananaam. 1 *** Hey mother, Which wishes in their mind, Are not fulfilled of those lucky people, Who are able to serve near your lotus like feet, Which are the rains of luck full of nectar, And which are like the lamps lit during, The marriage of Goddess Lakshmi. ************ ಏತಾವದೇವ ಜನನಿ ಸ್ಪೃಹಣೇಯಮಾಸ್ತೇ | ತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ || ಸಾನ್ನಿಧ್ಯಮುದ್ಯದರುಣಾಯುತ ಸೋದರಸ್ಯ | ತ್ವದ್ವಿಗ್ರಹಸ್ಯ ಪರಯಾ ಸುಧಯಾ ಪ್ಲುತಸ್ಯ ||2|| *** ಜಗದೇಕಮಾತೆ, ಅರ್ಶುಪೂರಿತ ನಯನಗಳಿಂದ ಸ್ಮರಣೀಯಳಾದ, ಅರುಣ ಪ್ರಭೆಯುಳ್ಳ ನಿನ್ನ ಸ್ವರೂಪದಿಂದ ನನಗೆ ಅಮೃತ ಸಿಂಚನವ...
Comments
Post a Comment